1 ಪೂರ್ವಕಾಲ ವೃತ್ತಾಂತ 12:33 - ಕನ್ನಡ ಸಮಕಾಲಿಕ ಅನುವಾದ33 ಜೆಬುಲೂನನವರಲ್ಲಿ ದೃಢಹೃದಯದಿಂದ ಸಾಲಾಗಿ ನಡೆಯುವ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರಾದ ಸೈನ್ಯವಾಗಿ ಹೊರಡುವವರು 50,000 ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಜೆಬುಲೂನ್ಯರಿಂದ ಯುದ್ಧಪ್ರವೀಣರೂ, ಸರ್ವಾಯುಧಗಳನ್ನು ಧರಿಸಿ ವ್ಯೂಹಕಟ್ಟ ಬಲ್ಲವರೂ, ದೃಢಚಿತ್ತರೂ ಆದರು ಐವತ್ತು ಸಾವಿರ ಸೈನಿಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಜೆಬೂಲೂನ್ಯರಿಂದ: ನಿಷ್ಠೆಯುಳ್ಳ, ನಂಬಿಗಸ್ಥ, ಯುದ್ಧಮಾಡಲು ಸಿದ್ಧರಾದ, ಎಲ್ಲಾ ರೀತಿಯ ಆಯುಧಗಳನ್ನು ಉಪಯೋಗಿಸಲು ತರಬೇತಿ ಹೊಂದಿದ 50,000 ವೀರರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಜೆಬುಲೂನ್ಯರಿಂದ ಯುದ್ಧಪ್ರವೀಣರೂ ಸರ್ವಾಯುಧಗಳನ್ನು ಧರಿಸಿ ವ್ಯೂಹಕಟ್ಟ ಬಲ್ಲವರೂ ದೃಢಚಿತ್ತರೂ ಆದ ಐವತ್ತು ಸಾವಿರ ಮಂದಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಜೆಬುಲೂನ್ ಕುಲದಿಂದ ಐವತ್ತು ಸಾವಿರ ನುರಿತ ಸೈನಿಕರು ಬಂದರು. ಅವರು ಎಲ್ಲಾ ತರಹ ಆಯುಧಗಳನ್ನು ಉಪಯೋಗಿಸಲು ತರಬೇತಿ ಹೊಂದಿದವರು. ಇವರು ದಾವೀದನಿಗೆ ನಂಬಿಗಸ್ತರಾಗಿದ್ದರು. ಅಧ್ಯಾಯವನ್ನು ನೋಡಿ |