1 ಪೂರ್ವಕಾಲ ವೃತ್ತಾಂತ 12:34 - ಕನ್ನಡ ಸಮಕಾಲಿಕ ಅನುವಾದ34 ನಫ್ತಾಲಿಯವರಲ್ಲಿ 1,000 ಜನ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ 37,000 ಸೈನಿಕರೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಫ್ತಾಲಿಯರಿಂದ ಸಾವಿರ ನಾಯಕರೂ, ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಸೈನಿಕರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನಫ್ತಾಲಿಯವರಿಂದ: 1,000 ಮಂದಿ ನಾಯಕರು ಮತ್ತು ಅವರೊಂದಿಗೆ ಗುರಾಣಿ, ಈಟಿಗಳೊಂದಿಗೆ ಸಶಸ್ತ್ರರಾದ 37,000 ಸೈನಿಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನಫ್ತಾಲಿಯರಿಂದ ಸಾವಿರ ಮಂದಿ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಮಂದಿ ಸೈನಿಕರೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನಫ್ತಾಲಿಕುಲದಿಂದ ಒಂದು ಸಾವಿರ ಮಂದಿ ಅಧಿಪತಿಗಳು ಮತ್ತು ಮೂವತ್ತೇಳು ಸಾವಿರ ಮಂದಿ ಸೈನಿಕರು ಇದ್ದರು. ಇವರೆಲ್ಲಾ ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು. ಅಧ್ಯಾಯವನ್ನು ನೋಡಿ |