Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:35 - ಕನ್ನಡ ಸಮಕಾಲಿಕ ಅನುವಾದ

35 ದಾನನವರಲ್ಲಿ 28,600 ಮಂದಿ ಯುದ್ಧ ನಿಪುಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರುನೂರು ಯುದ್ಧನಿಪುಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ದಾನ್ಯರಿಂದ: 28,600 ಯುದ್ಧ ನಿಪುಣರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರು ನೂರು ಮಂದಿ ಯುದ್ಧನಿಪುಣರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ದಾನ್‌ಕುಲದಿಂದ ಇಪ್ಪತ್ತೆಂಟು ಸಾವಿರದ ಆರು ನೂರು ಮಂದಿ ಯುದ್ಧಕ್ಕೆ ತಯಾರಾದವರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:35
6 ತಿಳಿವುಗಳ ಹೋಲಿಕೆ  

ನಫ್ತಾಲಿಯವರಲ್ಲಿ 1,000 ಜನ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ 37,000 ಸೈನಿಕರೂ


ಆಶೇರನವರಲ್ಲಿ ಯುದ್ಧಕ್ಕೆ ಹೋಗತಕ್ಕ ಹಾಗೆ ಯುದ್ಧ ನಿಪುಣರು ಸೈನ್ಯವಾಗಿ ಹೋಗುವವರು 40,000 ಮಂದಿ.


ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ, ಹತ್ತಿದವನು ಬೋರಲು ಬೀಳುವನು.


ಮೋಶೆಯು ದಾನನ ವಿಷಯವಾಗಿ ಹೇಳಿದ್ದೇನೆಂದರೆ: “ದಾನನು ಬಾಷಾನಿನಿಂದ ಹಾರಿಬರುವ, ಪ್ರಾಯದ ಸಿಂಹದಂತಿದ್ದಾನೆ.”


ಬಕ್ಬಕ್ಕರನೂ, ಹೆರೆಷನೂ, ಗಲಾಲನೂ, ಆಸಾಫನ ಮಗ, ಜಿಕ್ರಿಯ ಮಗ, ಮೀಕನ ಮಗ ಮತ್ತನ್ಯನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು