Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:37 - ಕನ್ನಡ ಸಮಕಾಲಿಕ ಅನುವಾದ

37 ಯೊರ್ದನ್ ನದಿ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ, ಗಾದ್ಯರಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು 1,20,000 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೊರ್ದನಿನ ಆಚೆಯಲ್ಲಿದ್ದ ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳಿಂದ ಸರ್ವಾಯುದ್ಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಸೈನಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಜೋರ್ಡನ್ ಪೂರ್ವದಲ್ಲಿದ್ದ ಗೋತ್ರಗಳು - ರೂಬೇನ್, ಗಾದ್ ಮತ್ತು ಪೂರ್ವ ಮನಸ್ಸೆ: ಎಲ್ಲಾ ರೀತಿಯ ಆಯುಧಗಳನ್ನು ಪ್ರಯೋಗಿಸಲು ತರಬೇತಿ ಹೊಂದಿದ 120,000 ಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೊರ್ದನಿನ ಆಚೆಯಲ್ಲಿದ್ದ ರೂಬೇನ್ ಗಾದ್ ಅರ್ಧಮನಸ್ಸೆ ಕುಲಗಳಿಂದ ಸರ್ವಾಯುಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಜೋರ್ಡನ್ ಹೊಳೆಯ ಪೂರ್ವಪ್ರಾಂತ್ಯದಲ್ಲಿದ್ದ ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧಕುಲಗಳಿಂದ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ. ಇವರು ಎಲ್ಲಾ ತರದ ಆಯುಧಗಳಲ್ಲಿ ಪರಿಣತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:37
8 ತಿಳಿವುಗಳ ಹೋಲಿಕೆ  

ಏಕೆಂದರೆ ಮೋಶೆಯು ಯೊರ್ದನ್ ನದಿ ಆಚೆ ಎರಡೂವರೆ ಗೋತ್ರಗಳಿಗೆ ಸೊತ್ತನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಸೊತ್ತನ್ನೂ ಕೊಡಲಿಲ್ಲ,


ಆಶೇರನವರಲ್ಲಿ ಯುದ್ಧಕ್ಕೆ ಹೋಗತಕ್ಕ ಹಾಗೆ ಯುದ್ಧ ನಿಪುಣರು ಸೈನ್ಯವಾಗಿ ಹೋಗುವವರು 40,000 ಮಂದಿ.


ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲರ ಮೇಲೆ ಅರಸನಾಗಿ ಮಾಡಲು ಹೆಬ್ರೋನಿಗೆ ಪೂರ್ಣಮನಸ್ಸಿನಿಂದ ಬಂದರು. ಇದಲ್ಲದೆ ಇಸ್ರಾಯೇಲಿನಲ್ಲಿದ್ದ ಮಿಕ್ಕಾದವರೆಲ್ಲರು ದಾವೀದನನ್ನು ಅರಸನಾಗಿ ಮಾಡಲು ಒಂದೇ ಮನಸ್ಸುಳ್ಳವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು