Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:4 - ಕನ್ನಡ ಸಮಕಾಲಿಕ ಅನುವಾದ

4 ಗಿಬ್ಯೋನ್ಯನಾದ ಇಷ್ಮಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾಗಿದ್ದ ಮತ್ತು ಮೂವತ್ತು ಮಂದಿಯ ಮುಖ್ಯಸ್ಥನಾಗಿದ್ದ; ಯೆರೆಮೀಯ, ಯಹಜಿಯೇಲ್, ಯೋಹಾನಾನ್, ಗೆದೇರದವನಾದ ಯೋಜಾಬಾದ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೂವತ್ತು ಭಟರಲ್ಲಿ ಶೂರನು ಮುಖ್ಯಸ್ಥನು ಆದ ಗಿಬ್ಯೋನಿನ ಇಷ್ಮಾಯ, ಗೆದೇರಾ ಊರಿನವರಾದ ಯೆರೆಮೀಯ ಯಹಜೀಯೇಲ್, ಯೋಹಾನಾನ್, ಯೋಜಾಬಾದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೂವತ್ತು ಮಂದಿ ಭಟರಲ್ಲಿ ಶೂರನೂ ಮುಖ್ಯಸ್ಥನೂ ಆದ ಗಿಬ್ಯೋನಿನ ಇಷ್ಮಾಯ, ಗೆದೇರಾ ಊರಿನವರಾದ ಯೆರೆಮೀಯ ಯಹಜೀಯೇಲ್ ಯೋಹಾನಾನ್ ಯೋಜಾಬಾದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಗಿಬ್ಯೋನ್ ಊರಿನವನಾದ ಇಷ್ಮಾಯನು. (ಇವನು ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು. ಅಲ್ಲದೆ ಅವರ ನಾಯಕನಾಗಿದ್ದನು.) ಯೆರೆಮೀಯ, ಯಹಜೀಯೇಲ್, ಯೋಹಾನಾನ್ ಮತ್ತು ಯೋಜಾಬಾದ್. ಇವರೆಲ್ಲಾ ಗೆದೆರಾಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:4
8 ತಿಳಿವುಗಳ ಹೋಲಿಕೆ  

ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.


ಆದರೆ ಗಿಬ್ಯೋನಿನ ನಿವಾಸಿಗಳು ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಕೇಳಿದಾಗ,


ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಗುಡ್ಡಕ್ಕೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.


ಅವರ ಮುಖ್ಯಸ್ಥ ಅಹೀಗೆಜೆರ್, ಇವನ ನಂತರ ಯೋವಾಷ್. ಇವರಿಬ್ಬರೂ ಗಿಬೆಯ ಊರಿನ ಶೇಮಾನ ಪುತ್ರರು. ಅಜ್ಮಾವೆತನ ಪುತ್ರರಾದ ಯೆಜಿಯೇಲ್ ಮತ್ತು ಪೆಲೆಟ್, ಅನಾತೋತ್ ಊರಿನವರಾದ ಬೆರಾಕಾ, ಯೇಹು.


ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಹರುಫ್ಯನಾದ ಶೆಫಟ್ಯ,


ಜೆಬುಲೂನನಿಗೆ ಓಬದ್ಯನ ಮಗ ಇಷ್ಮಾಯನು ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗ ಯೆರೀಮೋತನು.


ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು