1 ಪೂರ್ವಕಾಲ ವೃತ್ತಾಂತ 12:9 - ಕನ್ನಡ ಸಮಕಾಲಿಕ ಅನುವಾದ9 ಅಧಿಕಾರದಲ್ಲಿ ಏಜೆರ್ ಮುಖ್ಯಸ್ಥನು; ಎರಡನೆಯವನು ಓಬದ್ಯ; ಮೂರನೆಯವನು ಎಲೀಯಾಬ್; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮುಖ್ಯಸ್ಥನು ಏಜೆರ್, ಎರಡನೆಯವನು ಓಬದ್ಯ, ಮೂರನೆಯವನು ಎಲೀಯಾಬ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9-13 ಸೈನಿಕ ಪಂಕ್ತಿಯಲ್ಲಿದ್ದ ಕ್ರಮಕ್ಕೆ ಅನುಸಾರವಾಗಿ ಅವರ ಹೆಸರುಗಳು ಇಂತಿವೆ: ಏಜೆರ್, ಓಬದ್ಯ, ಎಲೀಯಾಬ್, ಮಷ್ಮನ್ನ, ಯೆರೆಮೀಯ, ಅತ್ತೈ, ಎಲೀಯೇಲ್, ಯೋಹಾನಾನ್, ಎಲ್ಜಾಬಾದ್, ಯೆರೆಮೀಯ, ಮಕ್ಬನ್ನೈ ಎಂಬವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮುಖ್ಯಸ್ಥನು ಏಜೆರ್, ಎರಡನೆಯವನು ಓಬದ್ಯ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಗಾದ್ ಕುಲದ ಸೈನ್ಯಾಧಿಕಾರಿ ಏಜೆರ; ಎರಡನೆಯ ಅಧಿಕಾರಿ ಓಬದ್ಯ; ಎಲೀಯಾಬನು ಮೂರನೆಯ ಅಧಿಕಾರಿ; ಅಧ್ಯಾಯವನ್ನು ನೋಡಿ |