1 ಪೂರ್ವಕಾಲ ವೃತ್ತಾಂತ 13:4 - ಕನ್ನಡ ಸಮಕಾಲಿಕ ಅನುವಾದ4 ಹಾಗೆಯೇ ಮಾಡೋಣ ಎಂದು ಕೂಟದವರೆಲ್ಲರೂ ಹೇಳಿದರು. ಏಕೆಂದರೆ ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರೆಲ್ಲರೂ ಆ ಮಾತಿಗೆ ಒಪ್ಪಿ ಅದರಂತೆ ಮಾಡಬೇಕೆಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈ ಸಲಹೆಯನ್ನು ಸರ್ವರೂ ಮೆಚ್ಚಿ ಅನುಮೋದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರೆಲ್ಲರೂ ಆ ಮಾತಿಗೆ ಮೆಚ್ಚಿ ಅದರಂತೆ ಮಾಡಬೇಕೆಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಇಸ್ರೇಲರೆಲ್ಲರೂ ದಾವೀದನ ಸಲಹೆಗೆ ಒಪ್ಪಿದರು ಮತ್ತು ಅದು ಯೋಗ್ಯವಾದದ್ದೆಂದು ತೀರ್ಮಾನಿಸಿದರು. ಅಧ್ಯಾಯವನ್ನು ನೋಡಿ |