Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:9 - ಕನ್ನಡ ಸಮಕಾಲಿಕ ಅನುವಾದ

9 ಆದರೆ ಅವರು ಕಿದೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈ ಚಾಚಿ ದೇವರ ಮಂಜೂಷವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೀದೋನ್ ಎಂಬಲ್ಲಿ ಕಾಳುತೂರುವ ಕಣಕ್ಕೆ ಬಂದಾಗ ಎತ್ತುಗಳು ಎಡವಿದವು. ಆಗ ಉಜ್ಜನು ತನ್ನ ಕೈಗಳನ್ನು ಚಾಚಿ ದೇವಮಂಜೂಷವನ್ನು ಹಿಡಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರು ಕೀದೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವಮಂಜೂಷವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಕೀದೋನನ ಕಣಕ್ಕೆ ಬಂದಾಗ ಗಾಡಿ ಎಳೆಯುತ್ತಿದ್ದ ಎತ್ತುಗಳು ಮುಗ್ಗರಿಸಿದವು. ಆಗ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೀಳುವುದರಲ್ಲಿತ್ತು. ಉಜ್ಜನು ತನ್ನ ಕೈಯನ್ನು ಚಾಚಿ ಪೆಟ್ಟಿಗೆಯನ್ನು ಹಿಡಿಯಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:9
4 ತಿಳಿವುಗಳ ಹೋಲಿಕೆ  

ಅವರು ನಾಕೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.


ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು.


ಯೆಹೋವ ದೇವರ ಸಮೀಪಕ್ಕೆ ಬರುವ ಯಾಜಕರು ಸಹ ಯೆಹೋವ ದೇವರು ಅವರನ್ನು ಸಾಯಿಸದಂತೆ ತಮ್ಮನ್ನು ಶುದ್ಧಿಮಾಡಿಕೊಳ್ಳಲಿ, ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದರು.


ಆಗ ಯೆಹೋವ ದೇವರು ಅವನಿಗೆ, “ನೀನು ಇಳಿದು ಹೋಗಿ, ಆರೋನನನ್ನು ಕರೆದುಕೊಂಡು ಇಲ್ಲಿಗೆ ಬಾ. ಆದರೆ ಯೆಹೋವ ದೇವರಿಂದ ಸಂಹಾರವಾಗದಂತೆ ಯಾಜಕರೂ ಜನರೂ ಮುಂದೆ ಯೆಹೋವ ದೇವರ ಬಳಿಗೆ ಬಾರದೇ ಇರಲಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು