1 ಪೂರ್ವಕಾಲ ವೃತ್ತಾಂತ 14:13 - ಕನ್ನಡ ಸಮಕಾಲಿಕ ಅನುವಾದ13 ಫಿಲಿಷ್ಟಿಯರು ಮತ್ತೆ ತಿರುಗಿಬಂದು ತಗ್ಗಿನಲ್ಲಿ ಸುಲಿಗೆಮಾಡಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಫಿಲಿಷ್ಟಿಯರು ಮತ್ತೊಮ್ಮೆ ಬಂದು ಅದೇ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸ್ವಲ್ಪವೇ ಸಮಯದ ನಂತರ ಫಿಲಿಷ್ಟಿಯರು ಪುನಃ ಬಂದು ಕಣಿವೆಯಲ್ಲಿ ಕೊಳ್ಳೆ ಹೊಡೆಯಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಫಿಲಿಷ್ಟಿಯರು ಇನ್ನೊಮ್ಮೆ ಬಂದು ಅದೇ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಫಿಲಿಷ್ಟಿಯರು ಮತ್ತೆ ರೆಫಾಯೀಮ್ ತಗ್ಗಿನಲ್ಲಿ ವಾಸಮಾಡುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿದರು. ಅಧ್ಯಾಯವನ್ನು ನೋಡಿ |