Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:17 - ಕನ್ನಡ ಸಮಕಾಲಿಕ ಅನುವಾದ

17 ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು, ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದು ರಾಜಶಾಸನದಂತಿರುವುದು ಎಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವುದೆಂದು ಇಸ್ರಾಯೇಲರಿಗೂ ಮಾತುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯಕೋಬನಿಗೆ ರಾಜಶಾಸನವಾಗಿ ಕೊಟ್ಟದ್ದನು I ಇಸ್ರಯೇಲಿಗೆ ಶಾಶ್ವತವಾಗಿತ್ತ ಈ ಮಾತನು: II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದು ರಾಜಶಾಸನದಂತಿರುವದೆಂದು ಯಾಕೋಬನಿಗೂ ಶಾಶ್ವತವಾದ ಒಡಂಬಡಿಕೆಯಾಗಿರುವದೆಂದು ಇಸ್ರಾಯೇಲನಿಗೂ ಮಾತುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನು ಯಾಕೋಬನಿಗೆ ಕಟ್ಟಳೆಗಳನ್ನು ಅನುಗ್ರಹಿಸಿದನು. ಅದು ಇಸ್ರೇಲರೊಂದಿಗಿನ ನಿರಂತರವಾದ ಒಡಂಬಡಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:17
9 ತಿಳಿವುಗಳ ಹೋಲಿಕೆ  

ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


“ಒಡಂಬಡಿಕೆಯ ಈ ವಚನಗಳನ್ನು ಕೇಳಿ, ಯೆಹೂದ್ಯರಿಗೂ ಯೆರೂಸಲೇಮಿನ ನಿವಾಸಿಗಳಿಗೂ ಸಾರು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು.


“ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು