Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:18 - ಕನ್ನಡ ಸಮಕಾಲಿಕ ಅನುವಾದ

18 “ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದಿದು ನಿಮ್ಮ ಸಂತತಿಗೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್ ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ಇಸ್ರೇಲರಿಗೆ, “ನಾನು ನಿಮಗೆ ಕಾನಾನ್ ದೇಶವನ್ನು ಕೊಡುವೆನು. ಆ ವಾಗ್ದತ್ತ ದೇಶವು ನಿಮ್ಮದಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:18
9 ತಿಳಿವುಗಳ ಹೋಲಿಕೆ  

ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಆದ್ದರಿಂದ ಚೀಟುಹಾಕಿ ದೇಶವನ್ನು ಹಂಚುವದಕ್ಕೆ ಯೆಹೋವ ದೇವರ ಸಭೆಯಲ್ಲಿ ನಿನಗೆ ಯಾರೂ ಇರುವುದಿಲ್ಲ.


ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು