Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:20 - ಕನ್ನಡ ಸಮಕಾಲಿಕ ಅನುವಾದ

20 ಅವರು ಜನಾಂಗದಿಂದ ಜನಾಂಗಕ್ಕೂ, ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರು ಒಂದು ದೇಶದಿಂದ ಇನ್ನೊಂದಕ್ಕೂ ಒಂದು ರಾಜ್ಯದಿಂದ ಇನ್ನೊಂದಕ್ಕೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:20
6 ತಿಳಿವುಗಳ ಹೋಲಿಕೆ  

ಅವರು ತಮ್ಮ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತೆಗೆದುಕೊಂಡು ಈಜಿಪ್ಟಿಗೆ ಬಂದರು. ಯಾಕೋಬನು ತನ್ನ ಕುಟುಂಬ ಸಮೇತವಾಗಿ ಬಂದನು.


ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು.


ಅಬ್ರಹಾಮನು ಅಲ್ಲಿಂದ ನೆಗೆವ ಕಡೆಗೆ ಕಾದೇಶಿಗೆ ಪ್ರಯಾಣಮಾಡಿ, ಕಾದೇಶ್ ಹಾಗೂ ಶೂರಿನ ಮಧ್ಯದ ಗೆರಾರಿನಲ್ಲಿ ಸ್ವಲ್ಪಕಾಲ ಪ್ರವಾಸಿಯಾಗಿದ್ದನು.


ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.


ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.


ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು