1 ಪೂರ್ವಕಾಲ ವೃತ್ತಾಂತ 16:33 - ಕನ್ನಡ ಸಮಕಾಲಿಕ ಅನುವಾದ33 ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ. ದೇವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಉಲ್ಲಾಸಿಸಲಿ ಹೊಲಗದ್ದೆಗಳು ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಹೊಲಗಳೂ ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿಮಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ. ಯಾಕೆಂದರೆ ಆತನು ಬರುತ್ತಿದ್ದಾನೆ. ಲೋಕಕ್ಕೆ ನ್ಯಾಯತೀರಿಸಲು ಬರುತ್ತಿದ್ದಾನೆ. ಅಧ್ಯಾಯವನ್ನು ನೋಡಿ |