Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:14 - ಕನ್ನಡ ಸಮಕಾಲಿಕ ಅನುವಾದ

14 ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾಕಾಲಕ್ಕೂ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವುದು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನನ್ನು ನನ್ನ ಮನೆಯಲ್ಲೂ ನನ್ನ ರಾಜ್ಯದಲ್ಲೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನ ಶಾಶ್ವತವಾಗಿರುವುದು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಶಾಶ್ವತವಾಗಿರುವದು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಮನೆಗೂ ನನ್ನ ರಾಜ್ಯಕ್ಕೂ ಅವನನ್ನು ನಿತ್ಯದ ರಾಜನನ್ನಾಗಿ ಮಾಡುವೆನು; ಅವನ ಆಳ್ವಿಕೆಯು ನಿರಂತರವಾಗಿರುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:14
7 ತಿಳಿವುಗಳ ಹೋಲಿಕೆ  

ಆತನ ಸಂತತಿಯು ಯುಗಯುಗಕ್ಕೂ ಇರುವುದು. ಆತನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವುದು.


ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.


ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ನಾನು ಅವನ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನ ಮೇಲಿಂದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ.


ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು