Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 17:15 - ಕನ್ನಡ ಸಮಕಾಲಿಕ ಅನುವಾದ

15 ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾತಾನನು ತನಗಾದ ದರ್ಶನದ ಈ ಮಾತುಗಳನ್ನೆಲ್ಲ ದಾವೀದನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾತಾನನು ದಾವೀದನಿಗೆ ತನಗೆ ದೊರೆತ ದರ್ಶನವನ್ನು ಮತ್ತು ದೇವರು ತನಗೆ ತಿಳಿಸಿದ ಎಲ್ಲಾ ಮಾತುಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 17:15
5 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.


ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು.


ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾಕಾಲಕ್ಕೂ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.


ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರೇ, ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು