1 ಪೂರ್ವಕಾಲ ವೃತ್ತಾಂತ 17:4 - ಕನ್ನಡ ಸಮಕಾಲಿಕ ಅನುವಾದ4 “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಿಸಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ನೀನು ನನಗೆ ಆಲಯವನ್ನು ಕಟ್ಟಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೋಗಿ ನನ್ನ ಸೇವಕನಾದ ದಾವೀದನಿಗೆ - ನೀನು ನನಗೆ ಆಲಯವನ್ನು ಕಟ್ಟಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರು ಅವನಿಗೆ, “ನನ್ನ ಸೇವಕನಾದ ದಾವೀದನಿಗೆ ಹೀಗೆ ಹೇಳು: ‘ನನಗೋಸ್ಕರ ಆಲಯವನ್ನು ಕಟ್ಟುವವನು ನೀನಲ್ಲ. ಅಧ್ಯಾಯವನ್ನು ನೋಡಿ |