1 ಪೂರ್ವಕಾಲ ವೃತ್ತಾಂತ 18:5 - ಕನ್ನಡ ಸಮಕಾಲಿಕ ಅನುವಾದ5 ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನನ್ನು ರಕ್ಷಿಸಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು. ಅಧ್ಯಾಯವನ್ನು ನೋಡಿ |