1 ಪೂರ್ವಕಾಲ ವೃತ್ತಾಂತ 18:7 - ಕನ್ನಡ ಸಮಕಾಲಿಕ ಅನುವಾದ7 ಆಗ ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದಾವೀದನು ಹದರೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರುಸಲೇಮಿಗೆ ಒಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇವಿುಗೆ ಒಯ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹದದೆಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು. ಅಧ್ಯಾಯವನ್ನು ನೋಡಿ |