1 ಪೂರ್ವಕಾಲ ವೃತ್ತಾಂತ 18:9 - ಕನ್ನಡ ಸಮಕಾಲಿಕ ಅನುವಾದ9 ದಾವೀದನು ಚೋಬದ ಅರಸನಾದ ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದಾವೀದನು ಚೋಬನ ಅರಸನಾದ ಹದರೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದಾವೀದನು ಚೋಬದ ಅರಸನಾದ ಹದರೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದಾವೀದನು ಹದದೆಜರನನ್ನು ಸದೆಬಡಿದನೆಂದು ತಿಳಿದ ಹಮಾತಿನ ಅರಸನಾದ ತೋವನು ಅಧ್ಯಾಯವನ್ನು ನೋಡಿ |