Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:11 - ಕನ್ನಡ ಸಮಕಾಲಿಕ ಅನುವಾದ

11 ಆದರೆ ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಉಳಿದ ಜನರನ್ನು ತನ್ನ ತಮ್ಮನಾದ ಅಬ್ಷೈಯ ವಶಕ್ಕೆ ಕೊಟ್ಟು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಉಳಿದ ಸೈನಿಕರನ್ನು ಅಬ್ಷೈಯನ ನಾಯಕತ್ವದಲ್ಲಿ ಇರಿಸಿದನು. ಅಬ್ಷೈಯು ಯೋವಾಬನ ತಮ್ಮನು. ಈ ಸೈನಿಕರು ಅಮ್ಮೋನಿಯರ ವಿರುದ್ಧವಾಗಿ ಯುದ್ಧಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:11
5 ತಿಳಿವುಗಳ ಹೋಲಿಕೆ  

ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.


ಆಗ ಅಮ್ಮೋನಿಯರು ಹೊರಟು, ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.


ಇದಲ್ಲದೆ ಯೋವಾಬನ ಸಹೋದರನಾದ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.


ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.


ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು