1 ಪೂರ್ವಕಾಲ ವೃತ್ತಾಂತ 19:15 - ಕನ್ನಡ ಸಮಕಾಲಿಕ ಅನುವಾದ15 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರೂ ಸಹ ಯೋವಾಬನ ತಮ್ಮನಾದ ಅಬೀಷೈಯನ ಎದುರಿನಿಂದ ಓಡಿಹೋಗಿ, ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಯೆರೂಸಲೇಮಿಗೆ ತಿರುಗಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಯೆರೂಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಜೆರುಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇವರು ಓಡಿ ಹೋಗುವದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮನಾದ ಅಬ್ಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಯೆರೂಸಲೇವಿುಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅರಾಮ್ಯರ ಸೈನ್ಯವು ಓಡಿಹೋಗುವುದನ್ನು ನೋಡಿದ ಅಮ್ಮೋನಿಯರು ಸಹ ಇಸ್ರೇಲರ ಎದುರಿನಿಂದ ಹಿಂತಿರಿಗಿ ಓಡಿದರು. ಅಬ್ಷೈ ಮತ್ತು ಅವನ ಸೈನಿಕರಿಂದ ಅವರು ಪಲಾಯನಗೈದು ತಮ್ಮ ಪಟ್ಟಣದೊಳಗೆ ಸೇರಿಕೊಂಡರು. ಯೋವಾಬನು ಜೆರುಸಲೇಮಿಗೆ ಹೋದನು. ಅಧ್ಯಾಯವನ್ನು ನೋಡಿ |