Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:11 - ಕನ್ನಡ ಸಮಕಾಲಿಕ ಅನುವಾದ

11 ನಹಶೋನನು ಸಲ್ಮನನ ತಂದೆಯಾಗಿದ್ದನು, ಸಲ್ಮನ ಬೋವಜನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಹಶೋನನು ಸಲ್ಮನನ್ನು ಪಡೆದನು; ಸಲ್ಮನು ಬೋವಜನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಲ್ಮನ, ಬೋವಜ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಹಶೋನನು ಸಲ್ಮನನ್ನು ಪಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಹಶೋನನು ಸಲ್ಮೋನನ ತಂದೆ. ಸಲ್ಮೋನನು ಬೋವಜನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:11
6 ತಿಳಿವುಗಳ ಹೋಲಿಕೆ  

ಸಲ್ಮೋನನು ಬೋವಜನ ತಂದೆಯಾಗಿದ್ದನು; ಬೋವಜನು ಓಬೇದನ ತಂದೆಯಾಗಿದ್ದನು;


ದಾವೀದನು ಇಷಯನ ಮಗನು, ಇಷಯನು ಓಬೇದನ ಮಗನು, ಓಬೇದನು ಬೋವಜನ ಮಗನು, ಬೋವಜನು ಸಲ್ಮೋನನ ಮಗನು, ಸಲ್ಮೋನನು ನಹಶೋನನ ಮಗನು,


ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು. ಅಮ್ಮೀನಾದಾಬನು ಯೆಹೂದನ ಮಕ್ಕಳಿಗೆ ನಾಯಕನಾದ ನಹಶೋನನ ತಂದೆ.


ಬೋವಜನು ಓಬೇದನ ತಂದೆ, ಓಬೇದನು ಇಷಯನ ತಂದೆ.


ಬೋವಜನು ಕೊಯ್ಯುವವರ ಮೇಲೆ ಮೇಲ್ವಿಚಾರಕನಾಗಿದ್ದ ತನ್ನ ಸೇವಕನಿಗೆ, “ಈ ಯುವತಿ ಯಾರು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು