1 ಪೂರ್ವಕಾಲ ವೃತ್ತಾಂತ 2:17 - ಕನ್ನಡ ಸಮಕಾಲಿಕ ಅನುವಾದ17 ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಬೀಗೈಲಳು ಅಮಾಸನ ತಾಯಿ. ಇಷ್ಮಾಯೇಲನಾದ ಯೆತೆರ್ ಎಂಬವನು ಅವನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವನ ಇನ್ನೊಬ್ಬ ಮಗಳು ಅಬೀಗೈಲಳು ಇಷ್ಮಾಯೇಲನ ವಂಶಜ ಯೆತೆರ್ ಎಂಬವನನ್ನು ವಿವಾಹವಾಗಿ ಅಮಾಸ ಎಂಬ ಮಗನನ್ನು ಪಡೆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಬೀಗೈಲಳು ಅಮಾಸನ ತಾಯಿ; ಇಷ್ಮಾಯೇಲ್ಯನಾದ ಯೆತೆರ್ ಎಂಬವನು ಅವನ ತಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಬೀಗೈಲಳು ಅಮಾಸನ ತಾಯಿ. ಅಮಾಸನ ತಂದೆ ಯೆತೆರ್, ಇವನು ಇಷ್ಮಾಯೇಲ್ಯನು. ಅಧ್ಯಾಯವನ್ನು ನೋಡಿ |