Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:20 - ಕನ್ನಡ ಸಮಕಾಲಿಕ ಅನುವಾದ

20 ಹೂರನು ಊರಿಯನ ತಂದೆ; ಊರಿಯನು ಬೆಚಲಯೇಲನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೂರನಿಗೆ ಊರಿಯ ಎಂಬ ಮಗ ಮತ್ತು ಬೆಚಲೇಲ ಎಂಬ ಮೊಮ್ಮಗ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೂರನು ಊರಿಯನ್ನು ಪಡೆದನು; ಊರಿಯು ಬೆಚಲೇಲನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹೂರನು ಊರಿಯನ ತಂದೆ. ಊರಿಯು ಬೆಚಲೇಲನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:20
7 ತಿಳಿವುಗಳ ಹೋಲಿಕೆ  

“ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ.


ಆದರೆ ಊರಿಯನ ಮಗ, ಹೂರನ ಮೊಮ್ಮಗನಾದ ಬೆಚಲಯೇಲನು ಮಾಡಿದ ಕಂಚಿನ ಬಲಿಪೀಠವು ಗಿಬ್ಯೋನಿನಲ್ಲಿ ಯೆಹೋವ ದೇವರ ಗುಡಾರದ ಮುಂದೆ ಇತ್ತು. ಅಲ್ಲಿ ಸೊಲೊಮೋನನೂ, ಸಭೆಯೂ ದೇವರ ಇಚ್ಛೆಯನ್ನು ವಿಚಾರಿಸಿದರು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದವನಾದ ಊರಿಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲಯೇಲನು ಮಾಡಿದನು.


ಬೆಚಲಯೇಲನು ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಎತ್ತರವಾಗಿರುವ ಮಂಜೂಷವನ್ನು ಮಾಡಿದನು.


ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.


ತರುವಾಯ ಹೆಚ್ರೋನನು ಅರವತ್ತು ವರ್ಷದವನಾಗಿರುವಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬ ಎಂಬ ಮಗನನ್ನು ಹೆತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು