Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:21 - ಕನ್ನಡ ಸಮಕಾಲಿಕ ಅನುವಾದ

21 ತರುವಾಯ ಹೆಚ್ರೋನನು ಅರವತ್ತು ವರ್ಷದವನಾಗಿರುವಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬ ಎಂಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೆಚ್ರೋನನು ಅರವತ್ತು ವರ್ಷದವನಾದಾಗ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೆಚ್ರೋನ ಅರುವತ್ತು ವರ್ಷದವನಾದಾಗ ಗಿಲ್ಯಾದನ ಸೋದರಿಯಾದ ಮಾಕೀರನ ಮಗಳನ್ನು ಮದುವೆಯಾದನು. ಅವರಿಗೆ ಸೆಗೂಬ ಎಂಬ ಮಗ ಜನಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೆಚ್ರೋನನು ಅರುವತ್ತು ವರುಷದವನಾದಾಗ ಗಿಲ್ಯಾದ್ಯರ ಮೂಲ ಪುರುಷನಾದ ಮಾಕೀರನ ಮಗಳನ್ನು ಪರಿಗ್ರಹಿಸಲು ಆಕೆಯು ಅವನಿಂದ ಸೆಗೂಬನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೆಚ್ರೋನನು ಅರವತ್ತು ವರ್ಷ ಪ್ರಾಯದವನಾದಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಆಕೆಯಲ್ಲಿ ಹೆಚ್ರೋನನು ಸೆಗೂಬನನ್ನು ಪಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:21
9 ತಿಳಿವುಗಳ ಹೋಲಿಕೆ  

ಯೋಸೇಫನ ಮಗನಾದ ಮನಸ್ಸೆಯ ಕುಟುಂಬಗಳಿಗೆ ಸೇರಿದ ಚಲ್ಪಹಾದ ಎಂಬುವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫೆರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಪುತ್ರಿಯರಿದ್ದರು.


ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.


ಮನಸ್ಸೆಯ ಪುತ್ರರು: ಮಾಕೀರನಿಂದ ಮಾಕೀರ್ಯರ ಕುಟುಂಬ; ಮಾಕೀರನು ಗಿಲ್ಯಾದನನ್ನು ಪಡೆದನು. ಗಿಲ್ಯಾದನಿಂದ ಗಿಲ್ಯಾದ್ಯರ ಕುಟುಂಬ.


ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.


ಹೂರನು ಊರಿಯನ ತಂದೆ; ಊರಿಯನು ಬೆಚಲಯೇಲನ ತಂದೆ.


ಸೆಗೂಬನು ಯಾಯೀರನ ತಂದೆ, ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತು ಮೂರು ಪಟ್ಟಣಗಳು ಇದ್ದವು.


ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು.


ಮನಸ್ಸೆಯ ವಂಶಜರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಸ್ರೀಯೇಲ್ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು