1 ಪೂರ್ವಕಾಲ ವೃತ್ತಾಂತ 2:44 - ಕನ್ನಡ ಸಮಕಾಲಿಕ ಅನುವಾದ44 ಶೆಮನು ರಹಮ್ಯನ ತಂದೆ ರಹಮ್ಯನು ಯೊರ್ಕೆಯಾಮನ ತಂದೆ. ರೆಕೆಮನು ಶಮ್ಮಾಯನನ್ನು ಪಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಶೆಮ್ಯರಿಂದ ರಹಮ್ಯರು, ರಹಮ್ಯರಿಂದ ಯೊರ್ಕೆಯಾಮ್ಯರು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಶೆಮ ರಹಮನ ತಂದೆ, ಯೊರ್ಕೆಯಾಮ್ಯನ ಅಜ್ಜ. ಶೆಮನ ಸಹೋದರ ರೆಕೆಮ ಶಮ್ಮೈಯನ ತಂದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಶೆಮ್ಯರಿಂದ ರಹಮ್ಯರು, ರಹಮ್ಯರಿಂದ ಯೊರ್ಕೆಯಾಮ್ಯರು ಉತ್ಪತ್ತಿಯಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಶೆಮನ ಮಗನು ರಹಮ್ಯ. ರಹಮ್ಯನು ಯೊರ್ಕೆಯಾಮ್ಯನ ತಂದೆ. ರೆಕೆಮನು ಶಮ್ಮೈಯನ ತಂದೆ. ಅಧ್ಯಾಯವನ್ನು ನೋಡಿ |