1 ಪೂರ್ವಕಾಲ ವೃತ್ತಾಂತ 2:46 - ಕನ್ನಡ ಸಮಕಾಲಿಕ ಅನುವಾದ46 ಕಾಲೇಬನ ಉಪಪತ್ನಿಯಾದ ಏಫಾಳು ಹಾರಾನ್, ಮೋಚ, ಗಾಜೇಜ ಎಂಬುವರನ್ನು ಹೆತ್ತಳು. ಹಾರಾನನು ಗಾಜೇಜನ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಕಾಲೇಬನ ಉಪಪತ್ನಿಯಾದ ಏಫಳಲ್ಲಿ ಹಾರಾನ್, ಮೋಚ ಮತ್ತು ಗಾಜೇಜ್ ಎಂಬುವವರು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಕಾಲೇಬನಿಗೆ ಏಫಾ ಎಂಬ ಉಪಪತ್ನಿ ಇದ್ದಳು. ಅವಳಿಂದ ಅವನಿಗೆ ಹಾರಾನ್, ಮೋಚ, ಗಾಜೇಜ್ ಹುಟ್ಟಿದರು. ಹಾರಾನನಿಗೆ ಗಾಜೇಜ ಎಂಬ ಹೆಸರಿನ ಮಗನಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಕಾಲೇಬನ ಉಪಪತ್ನಿಯಾದ ಏಫಳಲ್ಲಿ ಹಾರಾನ್, ಮೋಚ, ಗಾಜೇಜ್ ಎಂಬವರು ಹುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಕಾಲೇಬನ ದಾಸಿಯ ಹೆಸರು ಏಫ. ಈಕೆಯು ಹಾರಾನ್, ಮೋಚ ಮತ್ತು ಗಾಜೇಜನ ತಾಯಿ. ಅಧ್ಯಾಯವನ್ನು ನೋಡಿ |