1 ಪೂರ್ವಕಾಲ ವೃತ್ತಾಂತ 2:49 - ಕನ್ನಡ ಸಮಕಾಲಿಕ ಅನುವಾದ49 ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್, ಮಕ್‌ಬೇನ ಮತ್ತು ಗಿಬೆಯ ಊರುಗಳವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಸಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್; ಮಕ್ಬೇನಾ ಮತ್ತು ಗಿಬ್ಯ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಷಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಅನಂತರ ಅವಳಿಗೆ ಮತ್ತೆ ಇಬ್ಬರು ಮಕ್ಕಳು ಜನಿಸಿದರು: ಮದ್ಮನ್ನ ಪಟ್ಟಣವನ್ನು ಕಟ್ಟಿಸಿದ ಶಾಫ್ ಒಬ್ಬನು. ಮಕ್‍ಬೇನ ಮತ್ತು ಗಿಬ್ಯ ಪಟ್ಟಣಗಳನ್ನು ಕಟ್ಟಿಸಿದ ಶೆವ ಇನ್ನೊಬ್ಬನು. ಇವರಲ್ಲದೆ ಕಾಲೇಬನಿಗೆ ಅಕ್ಸಾಹ ಎಂಬ ಹೆಣ್ಣು ಮಗಳು ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್, ಮಕ್‍ಬೇನ ಗಿಬ್ಯ ಊರುಗಳವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಈಕೆಯು ಶಾಫ್ ಮತ್ತು ಶೆವನ ತಾಯಿಯೂ ಆಗಿದ್ದಳು. ಶಾಫನ ಮಗ ಮದ್ಮನ್ನ. ಶೆವನು ಮಕ್‌ಬೇನ ಮತ್ತು ಗಿಬ್ಯನ ತಂದೆ. ಕಾಲೇಬನ ಮಗಳ ಹೆಸರು ಅಕ್ಸಾಹ. ಅಧ್ಯಾಯವನ್ನು ನೋಡಿ |