Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:5 - ಕನ್ನಡ ಸಮಕಾಲಿಕ ಅನುವಾದ

5 ಪೆರೆಚನ ಪುತ್ರರು: ಹೆಚ್ರೋನ್, ಹಾಮೂಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೂದನಿಗೆ ಐದು ಮಕ್ಕಳು. ಪೆರೆಚನ ಮಕ್ಕಳು ಹೆಚ್ರೋನ್ ಮತ್ತು ಹಮೂಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪೆರೆಚನಿಗೆ ಹೆಚ್ರೋನ್, ಹಾಮುಲ್ ಎಂಬಿಬ್ಬರು ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೂದನ ಎಲ್ಲಾ ಮಕ್ಕಳು ಐದು ಮಂದಿ. ಪೆರೆಚನ ಮಕ್ಕಳು - ಹೆಚ್ರೋನ್, ಹಾಮೂಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪೆರೆಚನ ಗಂಡುಮಕ್ಕಳು ಯಾರೆಂದರೆ: ಹೆಚ್ರೋನ್ ಮತ್ತು ಹಾಮೂಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:5
8 ತಿಳಿವುಗಳ ಹೋಲಿಕೆ  

ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.


ಪೆರೆಚನ ಸಂತತಿಯ ವಿವರ: ಪೆರೆಚನು ಹೆಚ್ರೋನನ ತಂದೆಯಾಗಿದ್ದನು;


ಪೆರೆಚನ ಪುತ್ರರು, ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ. ಹಾಮೂಲನಿಂದ ಹಾಮೂಲ್ಯರು ಕುಟುಂಬ


ನಹಶೋನನು ಅಮ್ಮೀನಾದಾಬನ ಮಗನು, ಅಮ್ಮೀನಾದಾಬನು ಆರ್ನೈಯನ ಮಗನು, ಆರ್ನೈಯನು ಹೆಚ್ರೋನನ ಮಗನು, ಹೆಚ್ರೋನನು ಪೆರೆಸನ ಮಗನು, ಪೆರೆಸನು ಯೂದನ ಮಗನು,


ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ, ಪೆರೆಸನು ಹೆಚ್ರೋನನ ತಂದೆ, ಹೆಚ್ರೋನನು ಅರಾಮನ ತಂದೆ,


ಯೆಹೂದನ ಸೊಸೆ ತಾಮಾರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಪುತ್ರರೆಲ್ಲರೂ ಐದು ಮಂದಿ.


ಜೆರಹನ ಪುತ್ರರು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ, ಒಟ್ಟು ಐದು ಮಂದಿ.


ಯೆಹೂದನ ವಂಶಜರು: ಪೆರೆಚನು, ಹೆಚ್ರೋನನು, ಕರ್ಮೀ, ಹೂರನು, ಶೋಬಾಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು