1 ಪೂರ್ವಕಾಲ ವೃತ್ತಾಂತ 2:54 - ಕನ್ನಡ ಸಮಕಾಲಿಕ ಅನುವಾದ54 ಸಲ್ಮನ ವಂಶಜರು: ಬೇತ್ಲೆಹೇಮ್, ನೆಟೋಫಾ, ಅಟರೋತ್ ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಉತ್ಪತ್ತಿಯಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಸಲ್ಮನಿಂದ ಬೇತ್ಲೆಹೇಮ್, ನೆಟೋಫಾ, ಅಟರೋತ್, ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ನೆಟೋಫಾ, ಅಟರೋತ್, ಬೇತ್ಯೋವಾಬ್ ಹಾಗೂ ಮಾನಹತಿಯರ ಎರಡು ಗೋತ್ರಗಳಲ್ಲಿ ಒಂದಾದ ಜೊರ್ಗದ ನಿವಾಸಿಗಳಿಗೆ ಬೆತ್ಲೆಹೇಮ್ ಪಟ್ಟಣದ ಸ್ಥಾಪಕ ಸಲ್ಮನು ಮೂಲಪುರುಷ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಸಲ್ಮನಿಂದ ಬೇತ್ಲೆಹೇಮ್ ನೆಟೋಫಾ ಅಟರೋತ್ ಬೇತ್ಯೋವಾಬ್ ಊರುಗಳವರೂ ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧಜನರೂ ಉತ್ಪತ್ತಿಯಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಸಲ್ಮನ ಸಂತತಿಯವರ ಪಟ್ಟಿ: ಬೆತ್ಲೆಹೇಮಿನ ನಿವಾಸಿಗಳು, ನೆಟೋಫಾ, ಅಟರೋತ್, ಬೇತ್ಯೋವಾಬ್, ಮಾನಹತಿಯ ಅರ್ಧಜನರು, ಚೊರ್ಗಯಿತರು. ಅಧ್ಯಾಯವನ್ನು ನೋಡಿ |