Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:9 - ಕನ್ನಡ ಸಮಕಾಲಿಕ ಅನುವಾದ

9 ಹೆಚ್ರೋನನಿಗೆ ಹುಟ್ಟಿದ ಪುತ್ರರು: ಯೆರಹ್ಮೇಲ್, ರಾಮ್, ಕೆಲೂಬಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೆಚ್ರೋನನ ಮಕ್ಕಳು ಯೆರಹ್ಮೇಲನು, ರಾಮ್ ಮತ್ತು ಕೆಲೂಬಾಯ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೆಚ್ರೋನನಿಗೆ ಮೂರು ಜನ ಮಕ್ಕಳು ಇದ್ದರು. ಅವರು - ಯೆರಹ್ಮೇಲ್, ರಾಮ್ ಮತ್ತು ಕೆಲೂಬಾಯ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೆಚ್ರೋನನ ಸಂತಾನದವರು - ಅವನಿಂದ ಯೆರಹ್ಮೇಲ್, ರಾಮ್, ಕೆಲೂಬಾಯ್ ಎಂಬವರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೆಚ್ರೋನನ ಗಂಡುಮಕ್ಕಳು ಯಾರೆಂದರೆ: ಯೆರಹ್ಮೇಲ್, ರಾಮ್ ಮತ್ತು ಕಾಲೇಬ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:9
10 ತಿಳಿವುಗಳ ಹೋಲಿಕೆ  

ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ, ಪೆರೆಸನು ಹೆಚ್ರೋನನ ತಂದೆ, ಹೆಚ್ರೋನನು ಅರಾಮನ ತಂದೆ,


ಯೆರಹ್ಮೇಲನ ಸಹೋದರನಾದ ಕಾಲೇಬನ ಪುತ್ರರು: ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಹೆಬ್ರೋನನ ತಂದೆಯಾದ ಮಾರೇಷನಿಗೆ ಮಕ್ಕಳು ಜನಿಸಿದರು.


ಹೆಚ್ರೋನನು ರಾಮನ ತಂದೆಯಾಗಿದ್ದನು; ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು;


ಅವನು ಯೊರ್ದನ್ ನದಿಯ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು, ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಪಡೆಯುವದರ ಕುರಿತು ಸಾರಿ ಹೇಳಿದನು.


ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವನ ತಂದೆಯು.


ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು.


ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು. ಅಮ್ಮೀನಾದಾಬನು ಯೆಹೂದನ ಮಕ್ಕಳಿಗೆ ನಾಯಕನಾದ ನಹಶೋನನ ತಂದೆ.


ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನ ಪುತ್ರರು: ಚೊಚ್ಚಲ ಮಗ ರಾಮ ಮತ್ತು ಬೂನ, ಓರೆನ, ಓಚೆಮ, ಅಹೀಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು