1 ಪೂರ್ವಕಾಲ ವೃತ್ತಾಂತ 21:21 - ಕನ್ನಡ ಸಮಕಾಲಿಕ ಅನುವಾದ21 ಆದರೆ ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡನು, ಆಗ ಅವನು ಕಣದಿಂದ ಹೊರಟು, ದಾವೀದನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟು ಹೋಗಿ ಅವನಿಗೆ ಅಡ್ಡ ಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು, ಕಣವನ್ನು ಬಿಟ್ಟುಹೋಗಿ, ಅವನಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದಾವೀದನು ತನ್ನ ಬಳಿಗೆ ಬರುವದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟುಹೋಗಿ ಅವನಿಗೆ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದಾವೀದನು ಒರ್ನಾನನ ಬಳಿಗೆ ಬೆಟ್ಟ ಹತ್ತಿಕೊಂಡು ಬರುತ್ತಿರುವುದನ್ನು ಒರ್ನಾನನು ಕಂಡು ಅವನನ್ನು ಎದುರುಗೊಂಡು ಬಗ್ಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿ |