1 ಪೂರ್ವಕಾಲ ವೃತ್ತಾಂತ 21:28 - ಕನ್ನಡ ಸಮಕಾಲಿಕ ಅನುವಾದ28 ಯೆಹೋವ ದೇವರು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಉತ್ತರ ಕೊಟ್ಟರೆಂದು ದಾವೀದನು ಕಂಡಾಗ, ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರ ಮತ್ತು ಯಜ್ಞವೇದಿಯು ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ಸರ್ವೇಶ್ವರನ ಗುಡಾರವೂ ಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲೇ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಮೋಶೆಯು ಅರಣ್ಯದಲ್ಲಿ ಮಾಡಿಸಿದ ಯೆಹೋವನ ಗುಡಾರವೂ ಯಜ್ಞವೇದಿಯೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ದೇವರು ತನ್ನ ಪ್ರಾರ್ಥನೆಯನ್ನು ಕೇಳಿ ಉತ್ತರ ಕೊಟ್ಟದ್ದನ್ನು ಕಂಡು ದಾವೀದನು ಆತನಿಗೆ ಯಜ್ಞಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿ |