1 ಪೂರ್ವಕಾಲ ವೃತ್ತಾಂತ 22:12 - ಕನ್ನಡ ಸಮಕಾಲಿಕ ಅನುವಾದ12 ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ, ಇಸ್ರಾಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀನು ನಿನ್ನ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಕೈಗೊಳ್ಳುವಂತೆ ಅವರು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಲಿ! ಇಸ್ರಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ನಿನ್ನ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೈಕೊಳ್ಳುವಂತೆ ಆತನು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಿ ಇಸ್ರಾಯೇಲ್ಯರನ್ನು ಆಳುವದಕ್ಕೆ ನಿನ್ನನ್ನು ನೇವಿುಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ನಿನ್ನನ್ನು ಇಸ್ರೇಲರಿಗೆ ಅರಸನನ್ನಾಗಿ ಮಾಡುವನು. ನೀನು ಆತನ ಆಜ್ಞೆಗಳನ್ನು ಅನುಸರಿಸಿ, ದಕ್ಷತೆಯಿಂದ ರಾಜ್ಯಭಾರ ಮಾಡುವದಕ್ಕೆ ಬೇಕಾದ ಜ್ಞಾನವನ್ನು ನಿನಗೆ ದಯಪಾಲಿಸಲಿ. ಅಧ್ಯಾಯವನ್ನು ನೋಡಿ |