Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:17 - ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ, ದಾವೀದನು ತನ್ನ ಮಗ ಸೊಲೊಮೋನನಿಗೆ ಸಹಾಯಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ದಾವೀದನು ಇಸ್ರಾಯೇಲರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತನ್ನ ಮಗ ಸೊಲೊಮೋನನಿಗೆ ನೆರವಾಗಬೇಕೆಂದು ಇಸ್ರಯೇಲರ ಎಲ್ಲ ಅಧಿಪತಿಗಳಿಗೆ ದಾವೀದನು ಅಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ತನ್ನ ಮಗನಾದ ಸೊಲೊಮೋನನಿಗೆ ನೆರವಾಗಬೇಕೆಂದು ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳಿಗೂ ಆಜ್ಞಾಪಿಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ತನ್ನ ಮಗನಾದ ಸೊಲೊಮೋನನೊಂದಿಗೆ ಸಹಕರಿಸಲು ಇಸ್ರೇಲರ ಮುಖಂಡರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:17
7 ತಿಳಿವುಗಳ ಹೋಲಿಕೆ  

ಆದ್ದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಉಪಚರಿಸಬೇಕು.


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ಆಗ ಪಿತೃಗಳ ಪ್ರಧಾನರೂ, ಇಸ್ರಾಯೇಲ್ ಗೋತ್ರಗಳ ಪ್ರಧಾನರೂ, ಸಹಸ್ರಾಧಿಪತಿಗಳೂ ಶತಾಧಿಪತಿಗಳೂ, ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು,


ಇಗೋ, ಯೆಹೋವ ದೇವರ ಆಲಯದ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲಸಕ್ಕೂ, ಎಲ್ಲಾ ವಿಧವಾದ ಸೇವೆಗೂ, ಸಿದ್ಧ ಮನಸ್ಸುಳ್ಳಂಥ ಜಾಣತನದಿಂದ ಕೆಲಸ ಮಾಡುವವರು ನಿನ್ನ ಸಂಗಡ ಇದ್ದಾರೆ. ಇದಲ್ಲದೆ ಪ್ರಧಾನರೂ, ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ವಿಧೇಯರಾಗಿರುವರು.”


“ನಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ, ಅಲ್ಲವೇ? ಎಲ್ಲಾ ಕಡೆಗಳಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ, ಅಲ್ಲವೇ? ನಿಶ್ಚಯವಾಗಿ ಅವರು ದೇಶ ನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ, ದೇಶವು ಯೆಹೋವ ದೇವರ ಮುಂದೆಯೂ, ಅವರ ಜನರ ಮುಂದೆಯೂ ಸ್ವಾಧೀನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು