1 ಪೂರ್ವಕಾಲ ವೃತ್ತಾಂತ 23:19 - ಕನ್ನಡ ಸಮಕಾಲಿಕ ಅನುವಾದ19 ಹೆಬ್ರೋನನ ಪುತ್ರರಲ್ಲಿ ಯೆರೀಯ ಮೊದಲನೆಯವನೂ ಅಮರ್ಯ ಎರಡನೆಯವನು, ಯಹಜಿಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೆಬ್ರೋನನ ಮಕ್ಕಳಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೆಬ್ರೋನನ ಮಕ್ಕಳಲ್ಲಿ ಯೇರಿಯ ಮುಖ್ಯಸ್ಥ; ಅಮರ್ಯ ಎರಡನೆಯವನು, ಯಹಜೀಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೆಬ್ರೋನನ ಮಕ್ಕಳಲ್ಲಿ ಯೆರೀಯ ಪ್ರಧಾನನು, ಅಮರ್ಯ ಎರಡನೆಯವನು, ಯಹಜೀಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹೆಬ್ರೋನಿನ ಚೊಚ್ಚಲಮಗನು ಯೆರೀಯ. ಎರಡನೆಯ ಮಗನು ಅಮರ್ಯ. ಯಹಜೀಯೇಲನು ಮೂರನೆಯ ಮಗ. ಯೆಕಮ್ಮಾಮನು ನಾಲ್ಕನೆಯ ಮಗ. ಅಧ್ಯಾಯವನ್ನು ನೋಡಿ |