Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:20 - ಕನ್ನಡ ಸಮಕಾಲಿಕ ಅನುವಾದ

20 ಉಜ್ಜೀಯೇಲನ ಪುತ್ರರಲ್ಲಿ ಮೀಕನು ಮೊದಲನೆಯವನು, ಇಷೀಯನು ಎರಡನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಉಜ್ಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಷೀಯನು ಎರಡನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಉಜ್ಜೀಯೇಲನ ಮಕ್ಕಳಲ್ಲಿ ಮೀಕನೂ ಮುಖ್ಯಸ್ಥ; ಇಷೀಯನು ಎರಡನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಉಜ್ಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಷೀಯನು ಎರಡನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಉಜ್ಜೀಯೇಲನ ಚೊಚ್ಚಲಮಗನು ಮೀಕ; ಇಷ್ಷೀಯನು ಅವನ ಎರಡನೆಯ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:20
5 ತಿಳಿವುಗಳ ಹೋಲಿಕೆ  

ಉಜ್ಜೀಯನ ಪುತ್ರನು ಇಜರಾಹಿಯಾ. ಇಜರಾಹಿಯಾನ ಪುತ್ರರು: ಮೀಕಾಯೇಲ್, ಓಬದ್ಯ, ಯೋಯೇಲ್ ಮತ್ತು ಇಷೀಯ ಈ ಐದು ಮಂದಿಯೂ ಮುಖ್ಯಸ್ಥರಾಗಿದ್ದರು.


ಹೆಬ್ರೋನನ ಪುತ್ರರಲ್ಲಿ ಯೆರೀಯ ಮೊದಲನೆಯವನೂ ಅಮರ್ಯ ಎರಡನೆಯವನು, ಯಹಜಿಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.


ಮೆರಾರೀಯ ಪುತ್ರರು: ಮಹ್ಲೀ ಮತ್ತು ಮೂಷೀ. ಮಹ್ಲೀಯ ಪುತ್ರರು: ಎಲಿಯಾಜರ್ ಮತ್ತು ಕೀಷ್.


ಉಜ್ಜೀಯೇಲನ ಕುಮಾರರಲ್ಲಿ ಮೀಕನು; ಮೀಕನ ಪುತ್ರರಲ್ಲಿ ಶಾಮೀರನು.


ಮೀಕನ ಸಹೋದರನು ಇಷೀಯನು; ಇಷೀಯನ ಪುತ್ರರಲ್ಲಿ ಜೆಕರ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು