1 ಪೂರ್ವಕಾಲ ವೃತ್ತಾಂತ 23:22 - ಕನ್ನಡ ಸಮಕಾಲಿಕ ಅನುವಾದ22 ಎಲಿಯಾಜರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಪುತ್ರಿಯರು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಪುತ್ರರೊಂದಿಗೆ ಮದುವೆಯಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳಿಗೆ ಮದುವೆಯಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರವೇ ಇದ್ದರು. ಇವರು ತಮ್ಮ ಸಂಬಂಧಿಕರಲ್ಲಿಯೇ ಮದುವೆಯಾದರು. ಕೀಷನ ಗಂಡುಮಕ್ಕಳು ಅವರ ಸಂಬಂಧಿಕರಾಗಿದ್ದರು. ಅಧ್ಯಾಯವನ್ನು ನೋಡಿ |