1 ಪೂರ್ವಕಾಲ ವೃತ್ತಾಂತ 23:27 - ಕನ್ನಡ ಸಮಕಾಲಿಕ ಅನುವಾದ27 ಏಕೆಂದರೆ ದಾವೀದನ ಕಡೇ ಮಾತುಗಳ ಪ್ರಕಾರ, ಲೇವಿಯರು ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ದಾವೀದನ ಕೊನೇ ಆಜ್ಞೆಯ ಪ್ರಕಾರ ಲೇವಿ ವಂಶದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಲೆಕ್ಕಿಸಲಾಯಿತು. ಅಧ್ಯಾಯವನ್ನು ನೋಡಿ |