Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:10 - ಕನ್ನಡ ಸಮಕಾಲಿಕ ಅನುವಾದ

10 ಏಳನೆಯದು ಹಕ್ಕೋಚನಿಗೆ; ಎಂಟನೆಯದು ಅಬೀಯನಿಗೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಳನೆಯದು ಹಕ್ಕೋಚನಿಗೆ; ಎಂಟನೆಯದು ಅಬೀಯನಿಗೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಳನೆಯದು ಹಕ್ಕೋಚನಿಗೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಏಳನೆಯ ವರ್ಗ ಹಕ್ಕೋಚನದು. ಎಂಟನೆಯ ವರ್ಗ ಅಬೀಯನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:10
6 ತಿಳಿವುಗಳ ಹೋಲಿಕೆ  

ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು.


ಇದ್ದೋ, ಗಿನ್ನೆತೋನ್, ಅಬೀಯ,


ಅಬೀಯನ ವಂಶದವನಾದ ಜಿಕ್ರಿಯು, ಮಿನ್ಯಾಮೀನನ, ಮೋವಾದ್ಯನ ವಂಶದವನಾದ ಪಿಲ್ಟೈ,


ಐದನೆಯದು ಮಲ್ಕೀಯನಿಗೆ; ಆರನೆಯದು ಮಿಯಾಮಿನನಿಗೆ;


ಒಂಬತ್ತನೆಯದು ಯೆಷೂವನಿಗೆ; ಹತ್ತನೆಯದು ಶೇಕನ್ಯನಿಗೆ;


ಯಾಜಕರಲ್ಲಿ: ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ, ಅವನ ಹೆಸರನ್ನು ಇಟ್ಟುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು