1 ಪೂರ್ವಕಾಲ ವೃತ್ತಾಂತ 25:16 - ಕನ್ನಡ ಸಮಕಾಲಿಕ ಅನುವಾದ16 ಒಂಬತ್ತನೆಯವನು ಮತ್ತನ್ಯ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಒಂಬತ್ತನೆಯದು ಮತ್ತನ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಒಂಬತ್ತನೆಯವನು ಮತ್ತನ್ಯ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಒಂಭತ್ತನೆಯವನು ಮತ್ತನ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಒಂಭತ್ತನೆಯದಾಗಿ, ಮತ್ತನ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ. ಅಧ್ಯಾಯವನ್ನು ನೋಡಿ |