Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:11 - ಕನ್ನಡ ಸಮಕಾಲಿಕ ಅನುವಾದ

11 ಎರಡನೆಯವನು ಹಿಲ್ಕೀಯನು; ಮೂರನೆಯವನು ಟೆಬಲ್ಯನು; ನಾಲ್ಕನೆಯವನು ಜಕರೀಯನು. ಹೋಸನ ಸಮಸ್ತ ಪುತ್ರರು ಮತ್ತು ಸಹೋದರರೂ ಹದಿಮೂರು ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಿಲ್ಕೀಯನು ಎರಡನೆಯವನು; ಟೋಬಲ್ಯನು ಮೂರನೆಯವನು; ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳೂ ಸಹೋದರರೂ ಒಟ್ಟಿಗೆ ಹದಿಮೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹಿಲ್ಕೀಯನು ಎರಡನೆಯವನು; ಟೆಬಲ್ಯನು ಮೂರನೆಯವನು; ಜೆಕರ್ಯನು ನಾಲ್ಕನೆಯವನು; ಹೋಸನ ಮಕ್ಕಳೂ ಸಹೋದರರೂ ಒಟ್ಟಿಗೆ ಹದಿಮೂರು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನ ಎರಡನೆಯ ಮಗನು ಹಿಲ್ಕೀಯ; ಮೂರನೆಯವನು ಟೆಬಲ್ಯ. ನಾಲ್ಕನೆಯ ಮಗನು ಜೆಕರ್ಯ. ಹೀಗೆ ಒಟ್ಟು ಅವನಿಗೆ ಹದಿಮೂರು ಗಂಡುಮಕ್ಕಳೂ ಸಂಬಂಧಿಕರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:11
3 ತಿಳಿವುಗಳ ಹೋಲಿಕೆ  

ಅವರು ಅರಸನನ್ನು ಕರೆಕಳುಹಿಸಿದರು. ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವರ ಬಳಿಗೆ ಬಂದರು.


ಇದಲ್ಲದೆ ಮೆರಾರೀಯ ಮಕ್ಕಳಲ್ಲಿರುವ ಹೋಸ ಎಂಬವನಿಗೆ ಮಕ್ಕಳಿದ್ದರು. ಮೊದಲನೆಯವನು ಶಿಮ್ರಿಯು; ಅವನು ಚೊಚ್ಚಲ ಮಗನಲ್ಲ; ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;


ಇದರಲ್ಲಿ ದ್ವಾರಪಾಲಕರ ವರ್ಗಗಳು ಯೆಹೋವ ದೇವರ ಆಲಯದಲ್ಲಿ ಸೇವೆ ಮಾಡುವುದಕ್ಕೆ ವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು