1 ಪೂರ್ವಕಾಲ ವೃತ್ತಾಂತ 26:12 - ಕನ್ನಡ ಸಮಕಾಲಿಕ ಅನುವಾದ12 ಇದರಲ್ಲಿ ದ್ವಾರಪಾಲಕರ ವರ್ಗಗಳು ಯೆಹೋವ ದೇವರ ಆಲಯದಲ್ಲಿ ಸೇವೆ ಮಾಡುವುದಕ್ಕೆ ವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈ ದ್ವಾರಪಾಲಕ ವರ್ಗಗಳ ಪ್ರಧಾನ ಪುರುಷರು ತಮ್ಮ ಕುಲಬಂಧುಗಳಂತೆ ಸರ್ವೇಶ್ವರನ ಆಲಯದಲ್ಲಿ ಸೇವೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಈ ದ್ವಾರಪಾಲಕವರ್ಗಗಳ ಪ್ರಧಾನ ಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇವರೆಲ್ಲಾ ದೇವಾಲಯದ ದ್ವಾರಪಾಲಕರಾಗಿದ್ದರು. ಅದರಲ್ಲಿ ಸೇವೆಮಾಡುತ್ತಿರುವ ಇತರರಂತೆಯೇ ಇವರೂ ದೇವಾಲಯದ ದ್ವಾರಗಳನ್ನು ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿ |