Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:15 - ಕನ್ನಡ ಸಮಕಾಲಿಕ ಅನುವಾದ

15 ಓಬೇದ್ ಏದೋಮನಿಗೆ ದಕ್ಷಿಣ ಭಾಗ ಬಂತು. ಅವನ ಪುತ್ರರಿಗೆ ಉಗ್ರಾಣ ಮನೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಓಬೇದೆದೋಮನಿಗೆ ದಕ್ಷಿಣದ ಬಾಗಿಲು, ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಓಬೇದೆದೋಮನಿಗೆ ದಕ್ಷಿಣ ಬಾಗಿಲೂ ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಓಬೇದೆದೋಮನಿಗೆ ತೆಂಕಣ ಬಾಗಲೂ ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ ಶುಪ್ಪೀಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಓಬೇದೆದೋಮನಿಗೆ ದಕ್ಷಿಣದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು. ಇವನ ಮಕ್ಕಳಿಗೆ ಬೆಲೆಬಾಳುವ ಸಾಮಾಗ್ರಿಗಳ ಉಗ್ರಾಣದ ಕೋಣೆಯನ್ನು ಕಾಯುವ ಕೆಲಸ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:15
5 ತಿಳಿವುಗಳ ಹೋಲಿಕೆ  

ಅವನು ಓಬೇದ್ ಏದೋಮನ ಬಳಿಯಲ್ಲಿ ಯೆಹೋವ ದೇವರ ಆಲಯದಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ, ಅರಮನೆಯ ಬೊಕ್ಕಸಗಳನ್ನೂ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.


ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ,


ಪೂರ್ವದಿಕ್ಕಿನ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗ ಬುದ್ಧಿಯುಳ್ಳ ಆಲೋಚನೆಯವನಾಗಿರುವ ಜೆಕರ್ಯನಿಗೋಸ್ಕರ ಹಾಕಿದ ಚೀಟು ಉತ್ತರ ಭಾಗಕ್ಕೆ ಇತ್ತು.


ಶುಪ್ಪೀಮ್, ಹೋಸ ಎಂಬವರಿಗೆ ಪಶ್ಚಿಮದಲ್ಲಿರುವ ಶೆಲ್ಲೆಕೆತ್ ಎಂಬ ಬಾಗಿಲು ಬಂತು. ಅವು ಮೇಲಕ್ಕೆ ಹೋಗುವ ರಾಜಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.


ಮತ್ತನ್ಯನೂ, ಬಕ್ಬುಕ್ಯನೂ, ಓಬದ್ಯನೂ, ಮೆಷುಲ್ಲಾಮನೂ, ಟಲ್ಮೋನನೂ, ಅಕ್ಕೂಬನೂ ಬೊಕ್ಕಸಗಳ ಬಾಗಿಲುಗಳನ್ನು ಕಾಯುವವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು