1 ಪೂರ್ವಕಾಲ ವೃತ್ತಾಂತ 26:2 - ಕನ್ನಡ ಸಮಕಾಲಿಕ ಅನುವಾದ2 ಮೆಷೆಲೆಮ್ಯನ ಪುತ್ರರು: ಚೊಚ್ಚಲ ಮಗನು ಜೆಕರ್ಯನು; ಎರಡನೆಯವನು ಯೆದೀಯಯೇಲನು; ಮೂರನೆಯವನು ಜೆಬದ್ಯನು; ನಾಲ್ಕನೆಯವನು ಯತ್ನಿಯೇಲನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮೆಷೆಲೆಮ್ಯನ ಮಕ್ಕಳಲ್ಲಿ ಜೆಕೆರ್ಯನು ಚೊಚ್ಚಲ ಮಗ, ಎದೀಯಯೇಲನು ಎರಡನೆಯವನು, ಜೆಬೆದ್ಯನು ಮೂರನೆಯವನು, ಯೆತ್ನಿಯೇಲನು ನಾಲ್ಕನೆಯವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೆಷಲೆಮ್ಯನ ಮಕ್ಕಳಲ್ಲಿ ಜೆಕರ್ಯನು ಚೊಚ್ಚಲನು; ಎದೀಯಯೇಲನು ಮರಚಲನು; ಜೆಬದ್ಯನು ಮೂರನೆಯವನು; ಯೆತ್ನಿಯೇಲನು ನಾಲ್ಕನೆಯವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೆಷೆಲೆಮ್ಯನ ಮಕ್ಕಳಲ್ಲಿ ಜೆಕರ್ಯನು ಚೊಚ್ಚಲನು; ಎದೀಯಯೇಲನು ಮರಚಲನು; ಜೆಬದ್ಯನು ಮೂರನೆಯವನು; ಯೆತ್ನಿಯೇಲನು ನಾಲ್ಕನೆಯವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜೆಕರ್ಯನು ಮೆಷೆಲೆಮ್ಯನ ಮೊದಲನೆಯ ಮಗ; ಎದೀಯಯೇಲನು ಎರಡನೆಯ ಮಗ; ಜೆಬದ್ಯನು ಮೂರನೆಯ ಮಗ; ಯತ್ನಿಯೇಲನು ನಾಲ್ಕನೆಯ ಮಗ; ಅಧ್ಯಾಯವನ್ನು ನೋಡಿ |