Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:25 - ಕನ್ನಡ ಸಮಕಾಲಿಕ ಅನುವಾದ

25 ಇವನ ಸಹೋದರರು, ಎಲೀಯೆಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮ, ಇವನ ಮಗನು ಜಿಕ್ರಿಯು, ಇವನ ಮಗನು ಶೆಲೋಮೋತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಎಲೀಯೆಜೆರನ ಮಗ ರೆಹಬ್ಯ, ರೆಹಬ್ಯನ ಮಗ ಯೆಶಾಯ ಯೆಶಾಯನ ಮಗ ಯೋರಾಮ ಯೋರಾಮನ ಮಗ ಜಿಕ್ರೀ ಜಿಕ್ರೀಯನ ಮಗ ಶೆಲೋಮೋತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಎಲೀಯೆಜೆರನ ಮಗ ರೆಹಬ್ಯನಿಗೆ ಹುಟ್ಟಿದ ಯೆಶಾಯನ ಮರಿಮಗನೂ ಯೋರಾಮನ ಮೊಮ್ಮಗನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಎಲೀಯೆಜೆರನ ಮಗ ರೆಹಬ್ಯನಿಗೆ ಹುಟ್ಟಿದ ಯೆಶಾಯನ ಮರಿಮಗನೂ ಯೋರಾಮನ ಮೊಮ್ಮಗನೂ ಜಿಕ್ರೀಯ ಮಗನೂ ಆಗಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಶೆಬೂವೇಲನ ಸಂಬಂಧಿಕರು ಯಾರೆಂದರೆ: ಎಲೀಯೆಜೆರನ ಮಗನಾದ ರೆಹಬ್ಯ; ರೆಹಬ್ಯನ ಮಗನಾದ ಯೆತಾಯ; ಯೆತಾಯನ ಮಗನಾದ ಯೋರಾಮ್; ಯೋರಾಮನ ಮಗನಾದ ಜಿಕ್ರೀ; ಮತ್ತು ಜಿಕ್ರೀಯ ಮಗನಾದ ಶೆಲೋಮೋತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:25
7 ತಿಳಿವುಗಳ ಹೋಲಿಕೆ  

ಮೋಶೆಯ ಪುತ್ರರು: ಗೇರ್ಷೋಮ್ ಮತ್ತು ಎಲೀಯೆಜೆರ್.


“ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು, ಫರೋಹನ ಖಡ್ಗದಿಂದ ಬಿಡುಗಡೆ ಮಾಡಿದನು,” ಎಂದು ಹೇಳಿ ಇನ್ನೊಬ್ಬ ಮಗನಿಗೆ ಎಲೀಯೆಜೆರ್ ಎಂದು ಹೆಸರಿಟ್ಟಿದ್ದನು.


ಇಚ್ಹಾರನ ಪುತ್ರರು: ಕೋರಹ, ನೆಫೆಗ್ ಮತ್ತು ಜಿಕ್ರಿ.


ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆಗಿರುವ ಶೆಬೂಯೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿದ್ದನು.


ಈ ಶೆಲೋಮೋತನೂ ಅವನ ಸಹೋದರರೂ ಅರಸನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತ್ರುಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆ ಮಾಡಿದ ಪ್ರತಿಷ್ಠಿತವಾದವುಗಳ ಬೊಕ್ಕಸಗಳನ್ನು ಕಾಯುತ್ತಿದ್ದರು.


ರೆಹಬ್ಯನನ್ನು ಕುರಿತು: ರೆಹಬ್ಯನ ಪುತ್ರರಲ್ಲಿ ಇಷೀಯನು ಮೊದಲನೆಯವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು