Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:3 - ಕನ್ನಡ ಸಮಕಾಲಿಕ ಅನುವಾದ

3 ಐದನೆಯವನು ಏಲಾಮನು; ಆರನೆಯವನು ಯೆಹೋಹಾನಾನನು; ಏಳನೆಯವನು ಎಲಿಹೋಯೇನೈನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಲಾಮನು ಐದನೆಯವನು, ಯೆಹೋಹಾನಾನನು ಆರನೆಯವನು, ಎಲ್ಯೆಹೋಯೇನೈ ಏಳನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಲಾಮನು ಐದನೆಯವನು. ಯೆಹೋಹಾನಾನನು ಆರನೆಯವನು; ಎಲ್ಯೆಹೋಯೇನೈ ಏಳನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಏಲಾಮನು ಐದನೆಯವನು; ಯೆಹೋಹಾನಾನನು ಆರನೆಯವನು; ಎಲೈಹೋಯೇನೈ ಏಳನೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಏಲಾಮನು ಐದನೆಯ ಮಗ; ಯೆಹೋಹಾನನು ಆರನೆಯ ಮಗ; ಮತ್ತು ಎಲೈಹೋಯೇನೈ ಏಳನೆಯ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:3
2 ತಿಳಿವುಗಳ ಹೋಲಿಕೆ  

ಮೆಷೆಲೆಮ್ಯನ ಪುತ್ರರು: ಚೊಚ್ಚಲ ಮಗನು ಜೆಕರ್ಯನು; ಎರಡನೆಯವನು ಯೆದೀಯಯೇಲನು; ಮೂರನೆಯವನು ಜೆಬದ್ಯನು; ನಾಲ್ಕನೆಯವನು ಯತ್ನಿಯೇಲನು;


ಓಬೇದ್ ಏದೋಮನ ಪುತ್ರರು: ಚೊಚ್ಚಲ ಮಗನು ಶೆಮಾಯ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ; ನಾಲ್ಕನೆಯವನು ಸಾಕಾರ; ಐದನೆಯವನು ನೆತನೆಯೇಲ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು