1 ಪೂರ್ವಕಾಲ ವೃತ್ತಾಂತ 26:8 - ಕನ್ನಡ ಸಮಕಾಲಿಕ ಅನುವಾದ8 ಇವರೆಲ್ಲರು ಓಬೇದ್ ಏದೋಮನ ಪುತ್ರರು; ಇವರೂ, ತಮ್ಮ ಪುತ್ರರೂ, ತಮ್ಮ ಸಹೋದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೆದೆದೋಮನವರು ಅರವತ್ತೆರಡು ಮಂದಿಯಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇವರೆಲ್ಲರೂ ಓಬೇದೆದೋಮನ ಸಂತಾನದವರು. ಸಮರ್ಥರೂ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಮಕ್ಕಳೂ ಸಹೋದರರೂ ಕೂಡಿ ಅರವತ್ತೆರಡು ಮಂದಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಮರ್ಥರೂ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಮಕ್ಕಳೂ ಸಹೋದರರೂ ಕೂಡಿ ಅರುವತ್ತೆರಡು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈ ಎಲ್ಲಾಜನರೂ, ಓಬೇದೆದೋಮನ ಸಂತತಿಯವರು. ಇವರೆಲ್ಲಾ ಬಲಶಾಲಿಗಳಾಗಿದ್ದರು. ಒಳ್ಳೆಯ ಅನುಭವಸ್ಥ ದ್ವಾರಪಾಲಕರಾಗಿದ್ದರು. ಓಬೇದೆದೋಮನ ಸಂತತಿಯವರ ಒಟ್ಟು ಸಂಖ್ಯೆ ಅರವತ್ತೆರಡು ಮಂದಿ. ಅಧ್ಯಾಯವನ್ನು ನೋಡಿ |