Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:10 - ಕನ್ನಡ ಸಮಕಾಲಿಕ ಅನುವಾದ

10 ಏಳನೆಯ ತಿಂಗಳಿನ ಏಳನೆಯವನು ಎಫ್ರಾಯೀಮನ ಮಕ್ಕಳಲ್ಲಿ ಒಬ್ಬನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗದಲ್ಲಿ 24,000 ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಫ್ರಯಿಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕ; ಏಳನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ಮಾರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು; ಏಳನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹೆಲೆಚನು ಏಳನೆಯ ಸೈನ್ಯಾಧಿಕಾರಿ. ವರ್ಷದ ಏಳನೆಯ ತಿಂಗಳಲ್ಲಿ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನು ಎಫ್ರಾಯೀಮ್ ಸಂತತಿಯ ಪೆಲೋನ್ಯನಾಗಿದ್ದನು. ಇವನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:10
4 ತಿಳಿವುಗಳ ಹೋಲಿಕೆ  

ಹರೋರಿಯನಾದ ಶಮ್ಮೋತನು; ಪೆಲೋನ್ಯನಾದ ಹೆಲೆಚನು;


ಪೆಲೆಟಿನವನಾದ ಹೆಲೆಚನು; ತೆಕೋವದ ಇಕ್ಕೇಷನ ಮಗನಾದ ಈರನು;


ಆರನೆಯ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗ ಈರನು; ಅವನ ವರ್ಗದಲ್ಲಿ 24,000 ಜನರು.


ಎಂಟನೆಯ ತಿಂಗಳಿನ ಎಂಟನೆಯವನು ಜೆರಹಿಯರಲ್ಲಿ ಒಬ್ಬನಾಗಿರುವ ಹುಷಾತ್ಯನಾದ ಸಿಬ್ಬೆಕೈ; ಅವನ ವರ್ಗದಲ್ಲಿ 24,000 ಜನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು