Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:20 - ಕನ್ನಡ ಸಮಕಾಲಿಕ ಅನುವಾದ

20 ಎಫ್ರಾಯೀಮನ ಮಕ್ಕಳಲ್ಲಿ ಅಜಜ್ಯನ ಮಗ ಹೋಶೇಯನು; ಮನಸ್ಸೆಯ ಅರ್ಧ ಗೋತ್ರಕ್ಕೆ ಪೆದಾಯನ ಮಗ ಯೋಯೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯನು. ಪಶ್ಚಿಮ ಮನಸ್ಸೆಯವರಲ್ಲಿ ಪೆದಾಯನ ಮಗ ಯೋವೇಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:20
2 ತಿಳಿವುಗಳ ಹೋಲಿಕೆ  

ಜೆಬುಲೂನನಿಗೆ ಓಬದ್ಯನ ಮಗ ಇಷ್ಮಾಯನು ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗ ಯೆರೀಮೋತನು.


ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗ ಇದ್ದೋನು; ಬೆನ್ಯಾಮೀನನ ಗೋತ್ರಕ್ಕೆ ಅಬ್ನೇರನ ಮಗ ಯಾಸೀಯೇಲನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು